Shiv Sena issue | ಚುನಾವಣಾ ಆಯೋಗವನ್ನು ವಿಸರ್ಜಿಸಬೇಕು, ಜನರಿಂದಲೇ ಅದರ ಆಯ್ಕೆ ನಡೆಯಬೇಕು: ಉದ್ಧವ್ ಠಾಕ್ರೆ

Conspiracy to steal Shiv Sena's name: ಶಿವಸೇನಾ ಪಕ್ಷದ ಹೆಸರು ಹಾಗೂ ಪಕ್ಷದ ಚಿಹ್ನೆಯಾದ ಬಿಲ್ಲು ಮತ್ತು ಬಾಣವನ್ನು ಕಳೆದುಕೊಂಡಿರುವ ಉದ್ಧವ್ ಠಾಕ್ರೆ ಅವರು, ನನ್ನಿಂದ ಎಲ್ಲವನ್ನೂ ಕಸಿದುಕೊಂಡರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗದ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ಬಿಜೆಪಿಯು ಪ್ರಜಾಪ್ರಭುತ್ವವನ್ನು ಹಾಳುಗೆಡವುತ್ತಿರುವುದಾಗಿ ಆರೋಪಿಸಿದರು. ನನ್ನಿಂದ 'ಠಾಕ್ರೆ' ಹೆಸರನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.