Shiv Sena: 'ನೈಜ' ಶಿವಸೇನಾ ಪ್ರಕರಣ: ಸುಪ್ರೀಂಕೋರ್ಟ್‌ನಲ್ಲಿ ಉದ್ಧವ್ ಠಾಕ್ರೆ ಬಣಕ್ಕೆ ಹಿನ್ನಡೆ

Real Shiv Sena: ನೈಜ ಶಿವಸೇನಾ ಯಾವುದು ಎಂದು ನಿರ್ಧರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಇದರ ವಿರುದ್ಧ ಕೋರ್ಟ್‌ನಲ್ಲಿ ಮನವಿ ಮಾಡಿದ್ದ ಉದ್ಧವ್ ಠಾಕ್ರೆ ಬಣಕ್ಕೆ ಇದರಿಂದ ಹಿನ್ನಡೆಯಾಗಿದೆ.

Linkup