SKOCH Award - ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ:ಕರ್ನಾಟಕಕ್ಕೆ 'ಚಿನ್ನ'

ಸುಲಲಿತ ವ್ಯವಹಾರಕ್ಕೆ ಆದ್ಯತೆ ನೀಡುವ ರಾಜ್ಯಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿರುವ ಕರ್ನಾಟಕ ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ ಜಾರಿಗಾಗಿ ಸ್ಕಾಚ್ ಅವಾರ್ಡ್ನಲ್ಲಿ 'ಚಿನ್ನ' ಪಡೆದಿದೆ. 'ಸ್ಟೇಟ್ ಆಫ್ ಗವರ್ನನ್ಸ್' ಪರಿಕಲ್ಪನೆಯಡಿ ನಡೆದ 83ನೇ ಸ್ಕಾಚ್ ಶೃಂಗಸಭೆಯಲ್ಲಿ ಸುಲಲಿತ ವ್ಯವಹಾರಗಳ ವಿಭಾಗದಲ್ಲಿ ಕರ್ನಾಟಕಕ್ಕೆ ಅಗ್ರಮಾನ್ಯ ಪ್ರಶಸ್ತಿ ಘೋಷಿಸಲಾಗಿದೆ. ಈ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ ಆರ್. ನಿರಾಣಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.