SKOCH Award - ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ:ಕರ್ನಾಟಕಕ್ಕೆ 'ಚಿನ್ನ'

ಸುಲಲಿತ ವ್ಯವಹಾರಕ್ಕೆ ಆದ್ಯತೆ ನೀಡುವ ರಾಜ್ಯಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿರುವ ಕರ್ನಾಟಕ ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ ಜಾರಿಗಾಗಿ ಸ್ಕಾಚ್‌ ಅವಾರ್ಡ್‌ನಲ್ಲಿ 'ಚಿನ್ನ' ಪಡೆದಿದೆ. ​'ಸ್ಟೇಟ್‌ ಆಫ್‌ ಗವರ್ನನ್ಸ್‌' ಪರಿಕಲ್ಪನೆಯಡಿ ನಡೆದ 83ನೇ ಸ್ಕಾಚ್‌ ಶೃಂಗಸಭೆಯಲ್ಲಿ ಸುಲಲಿತ ವ್ಯವಹಾರಗಳ ವಿಭಾಗದಲ್ಲಿ ಕರ್ನಾಟಕಕ್ಕೆ ಅಗ್ರಮಾನ್ಯ ಪ್ರಶಸ್ತಿ ಘೋಷಿಸಲಾಗಿದೆ. ಈ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ ಆರ್. ನಿರಾಣಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Linkup