Stray Dogs: ಹೈದರಾಬಾದ್‌ನಲ್ಲಿ ಆಸ್ಪತ್ರೆ ಆವರಣದಲ್ಲಿಯೇ ವೈದ್ಯೆ ಮೇಲೆ ಬೀದಿ ನಾಯಿಗಳ ದಾಳಿ

Stray Dogs Attack: ಹೈದರಾಬಾದಿನ ಸರ್ಕಾರಿ ಎದೆ ರೋಗ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವಾರ್ಡ್‌ಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳಾ ವೈದ್ಯರ ಮೇಲೆ ಬೀದಿ ನಾಯಿಗಳ ಹಿಂಡೊಂದು ದಾಳಿ ನಡೆಸಿವೆ. ಅದೃಷ್ಟವಶಾತ್, ರೋಗಿಯೊಬ್ಬರು ಸಂಬಂಧಿಕರು ಸಮೀಪದಲ್ಲಿಯೇ ಇದ್ದಿದ್ದರಿಂದ ಅವರ ಜೀವ ಉಳಿಸಿದೆ.

Linkup