Supreme Court: ಕೇಂದ್ರವೇ ನಿಯಂತ್ರಿಸುವುದಾದರೆ ದಿಲ್ಲಿಯಲ್ಲಿ ಸರ್ಕಾರ ಏಕೆ? ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

Delhi Government: ಕೇಂದ್ರಾಡಳಿತ ಪ್ರದೇಶಗಳು ಕೇಂದ್ರದ ವಿಸ್ತರಣೆಯಾಗಿದೆ ಎಂದು ಹೇಳಿರುವ ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅವುಗಳ ಆಡಳಿತವನ್ನು ತಾನೇ ನಡೆಸಲು ಬಯಸುವುದಾದರೆ ದಿಲ್ಲಿಯಲ್ಲಿ ಚುನಾಯಿತ ಸರ್ಕಾರವನ್ನು ಹೊಂದುವುದರ ಅಗತ್ಯವೇನಿದೆ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

Linkup