Tamil Nadu: ಡಿಎಂಕೆ ಮುಖಂಡನ ವಿರುದ್ಧ ತಮಿಳುನಾಡು ರಾಜ್ಯಪಾಲರಿಂದ ಮಾನನಷ್ಟ ಮೊಕದ್ದಮೆ

Tamil Nadu Governor RN Ravi: ಡಿಎಂಕೆಯಿಂದ ಸದ್ಯ ಅಮಾನತುಗೊಂಡಿರುವ ಮುಖಂಡ ಶಿವಾಜಿ ಕೃಷ್ಣಮೂರ್ತಿ ವಿರುದ್ಧ ತಮಿಳುನಾಡು ರಾಜ್ಯಪಾಲ ಆರ್ಎನ್ ರವಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ರಾಜ್ಯಪಾಲರ ಭಾಷಣದ ಕುರಿತಂತೆ ಶಿವಾಜಿ ಕೃಷ್ಣಮೂರ್ತಿ ಅವಹೇಳನಾಕಾರಿಯಾಗಿ ಮಾತನಾಡಿದ್ದಲ್ಲದೆ, ಬೆದರಿಕೆ ಹಾಕಿದ್ದರು.