Tamil Nadu Gang-Rape Case: ತಮಿಳುನಾಡಿನಲ್ಲಿ ಭೀಕರ ಕೃತ್ಯ: ಸ್ನೇಹಿತನ ಎದುರೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್

Tamil Nadu College Student Gang-Raped: ತಮಿಳುನಾಡಿನ ಕಾಂಚೀಪುರಂನಲ್ಲಿ ಕಾಲೇಜು ಸಹಪಾಠಿ ಸ್ನೇಹಿತನ ಜತೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಐವರನ್ನು ಬಂಧಿಸಲಾಗಿದೆ.

Linkup