Tamil Nadu: ಪೊಲೀಸರ ಮೇಲೆಯೇ ದಾಳಿ ನಡೆಸಿದ ಪಾತಕಿಗಳು: ಇಬ್ಬರು ರೌಡಿಶೀಟರ್‌ಗಳು ಗುಂಡೇಟಿಗೆ ಬಲಿ

Criminals Shot Dead by Police Near Chennai: ತಮಿಳುನಾಡು ರಾಜಧಾನಿ ಚೆನ್ನೈ ಸಮೀಪದಲ್ಲಿ ಮಂಗಳವಾರ ನಸುಕಿನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಗಳ ಮೇಲೆ ಕಾರು ಹರಿಸಲು ಪ್ರಯತ್ನಿಸಿದ್ದಲ್ಲದೆ, ಅವರ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿದ ನಾಲ್ವರು ದುಷ್ಕರ್ಮಿಗಳ ಪೈಕಿ ಇಬ್ಬರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ.