Threat Calls To Nitin Gadkari: ಸಚಿವ ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ, ಕಚೇರಿ ಸ್ಫೋಟಿಸುವುದಾಗಿ ಎಚ್ಚರಿಕೆ

Threat Calls To Nitin Gadkari: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಕೊಲ್ಲುವುದಾಗಿ ಮತ್ತು ನಾಗಪುರದಲ್ಲಿರುವ ಅವರ ಕಚೇರಿಯನ್ನು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ, ಅವರ ಕಚೇರಿಗೆ ಮೂರು ಬಾರಿ ಕರೆ ಮಾಡಿದ್ದಾನೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Linkup