Tirupati: ತಿಮ್ಮಪ್ಪನ ದೇಗುಲ ಪ್ರವೇಶಕ್ಕೆ ಮುನ್ನ ಭಕ್ತರ ‘ಮುಖ ಗುರುತಿಸುವ ತಂತ್ರಜ್ಞಾನ’ ಅಳವಡಿಕೆ!

Tirumala Tirupati Temple: ವಿನೂತನ ತಂತ್ರಜ್ಞಾನಗಳನ್ನು ಅಳವಡಿಕೆ ಮಾಡಿಕೊಳ್ಳುವ ಮೂಲಕ ತಿರುಪತಿ ತಿರುಮಲ ದೇವಸ್ಥಾನಂ ಟ್ರಸ್ಟ್‌ ಕಾಲ ಕಾಲಕ್ಕೆ ಅಪ್‌ಡೇಟ್ ಆಗುತ್ತಿದೆ. ಬಾಲಾಜಿ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಊಟೋಪಚಾರ, ವಸತಿ ವ್ಯವಸ್ಥೆ ಕಲ್ಪಿಸಲು ಅನುಕೂಲಕರ ಆಗುವಂತೆ ಹೊಸ ತಂತ್ರಜ್ಞಾನದ ಮೊರೆ ಹೋಗಿದೆ. ಮುಖ ಗುರುತಿಸುವಿಕೆ ತಂತ್ರಜ್ಞಾನದ ಮೂಲಕ ಭಕ್ತರಿಗೆ ಹೆಚ್ಚಿನ ಅನುಕೂಲತೆ ಕಲ್ಪಿಸಲು ಟಿಟಿಡಿ ನಿರ್ಧಾರ ಮಾಡಿದ್ದು, ಈ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಮಾರ್ಚ್ 1 ರಿಂದ ತಿರುಪತಿಯಲ್ಲಿ ಜಾರಿಗೆ ತರಲು ನಿರ್ಧರಿಸಿದೆ.

Linkup