Toby ಚೆನ್ನಾಗಿಲ್ಲ ಎಂದ ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಫ್ಯಾನ್: ಕ್ಷಮೆ ಕೇಳಿದ ರಾಜ್‌ ಬಿ ಶೆಟ್ಟಿ

‘ಟೋಬಿ ಚೆನ್ನಾಗಿಲ್ಲ’ ಎಂದು ತನ್ನ ಅಭಿಪ್ರಾಯ ಹೊರಹಾಕಿದ ಯುವತಿ ಮೇಲೆ ಅಭಿಮಾನಿಯೊಬ್ಬ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಆತನಿಗೂ ‘ಟೋಬಿ’ ಚಿತ್ರತಂಡಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನಟ ರಾಜ್ ಬಿ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಹಾಗೇ, ಆ ಯುವತಿಗೆ ಸೋಷಿಯಲ್ ಮೀಡಿಯಾ ಮೂಲಕ ರಾಜ್ ಬಿ ಶೆಟ್ಟಿ ಕ್ಷಮೆ ಕೇಳಿದ್ದಾರೆ.

Linkup