Vikrant Rona First Review: ವಿಕ್ರಾಂತ್ ರೋಣ ಚಿತ್ರದಲ್ಲಿ ಕ್ಲೈಮ್ಯಾಕ್ಸ್ ಹೈಲೈಟ್: ಬರೆದಿಟ್ಕೊಳ್ಳಿ ಇದು ಸೂಪರ್ ಹಿಟ್!

‘ವಿಕ್ರಾಂತ್ ರೋಣ’ ಸಿನಿಮಾದ ಫಸ್ಟ್ ಡೇ ಫಸ್ಟ್ ಶೋ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ‘ವಿಕ್ರಾಂತ್ ರೋಣ’ ಹೇಗಿದೆ ಅಂತ ತಿಳಿದುಕೊಳ್ಳಲು ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಿರುವಾಗಲೇ, ‘ವಿಕ್ರಾಂತ್ ರೋಣ’ ಚಿತ್ರದ ಮೊಟ್ಟ ಮೊದಲ ವಿಮರ್ಶೆ ಔಟ್ ಆಗಿದೆ.

Linkup