ಅಂದು 'ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ', ಇಂದು 'ಒಂದು ಸರಳ ಪ್ರೇಮಕಥೆ'; ಇದು ವಿನಯ್ ರಾಜ್‌ಕುಮಾರ್ ಹೊಸ ಸಿನಿಮಾ

ಸ್ಯಾಂಡಲ್‌ವುಡ್‌ನಲ್ಲಿ ನಟ ವಿನಯ್ ರಾಜ್‌ಕುಮಾರ್ ಅವರು ಮತ್ತೆ ಬ್ಯುಸಿ ಆಗುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಅವರು ನಟನೆ ಮಾಡುತ್ತಿದ್ದಾರೆ. 'ಅಂದೊಂದಿತ್ತು ಕಾಲ', 'ಪೆಪೆ' ನಂತರ ಅವರೀಗ ನಿರ್ದೇಶಕ 'ಸಿಂಪಲ್' ಸುನಿ ಜೊತೆಗೆ ಕೈಜೋಡಿಸಿದ್ದಾರೆ. ಆ ಸಿನಿಮಾಗೆ 'ಒಂದು ಸರಳ ಪ್ರೇಮಕಥೆ' ಎಂದು ಟೈಟಲ್ ಇಡಲಾಗಿದೆ. ಈಚೆಗೆ ಈ ಸಿನಿಮಾದ ಫಸ್ಟ್ ಲುಕ್ ಕೂಡ ಬಹಿರಂಗವಾಗಿದೆ.

Linkup