ಅಧಿಕಾರಕ್ಕೆ ಜೋತು ಬಿದ್ದವರಿಂದ ಗೊಂದಲ ಸೃಷ್ಟಿ: ಡಿ.ಕೆ.ಸುರೇಶ್

ನಿಜವಾದ ಕಾಂಗ್ರೆಸ್ಸಿಗರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಗೊಂದಲ ಸೃಷ್ಟಿಸುತ್ತಾರೆ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಹೇಳಿದರು.

Linkup