'ಅಧಿಕಾರವಿಲ್ಲದೆ ಬದುಕು ಅಸಹನೀಯವಾಗಿರಬೇಕು: ನಕಲಿ ಗಾಂಧಿ ಕುಟುಂಬದ ಸೇವೆ, ಪುತ್ರ ವ್ಯಾಮೋಹ ಬಿಟ್ಟು ಜನಸೇವೆ ಮಾಡಿ'
ಲೋಕಸಭೆ ಚುನಾವಣೆಯಲ್ಲಿ ಜನರು ನನ್ನನ್ನು ಸೋಲಿಸಲಿಲ್ಲ, ಬಿಜೆಪಿ ಮತ್ತು ಆರ್ ಎಸ್ ಎಸ್ ಸಂಚಿನಿಂದ ಸೋತೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.
!['ಅಧಿಕಾರವಿಲ್ಲದೆ ಬದುಕು ಅಸಹನೀಯವಾಗಿರಬೇಕು: ನಕಲಿ ಗಾಂಧಿ ಕುಟುಂಬದ ಸೇವೆ, ಪುತ್ರ ವ್ಯಾಮೋಹ ಬಿಟ್ಟು ಜನಸೇವೆ ಮಾಡಿ'](https://media.kannadaprabha.com/uploads/user/imagelibrary/2021/12/4/original/kharge-new.jpg)