ಅಭಿಮಾನಿಯೊಂದಿಗೆ ಘರ್ಷಣೆ: ಕ್ರಿಸ್ಟಿಯಾನೋ ರೊನಾಲ್ಡೊಗೆ ದಂಡ; 2 ಪಂದ್ಯಗಳಿಗೆ ನಿಷೇಧ

ಮ್ಯಾಂಚೆಸ್ಟರ್ ನ ಮಾಜಿ ಕ್ರೀಡಾಪಟು ಕ್ರಿಸ್ಟಿಯಾನೋ ರೆನಾಲ್ಡೋ ಅಭಿಮಾನಿಯೊಂದಿಗೆ ದುರ್ವರ್ತನೆ ತೋರಿದ್ದಕ್ಕಾಗಿ 50,000 ಪೌಂಡ್ ಗಳಷ್ಟು ದಂಡ ವಿಧಿಸಲಾಗಿದ್ದು 2 ಪಂದ್ಯಗಳಿಗೆ ನಿಷೇಧಿಸಲಾಗಿದೆ. ಲಂಡನ್: ಮ್ಯಾಂಚೆಸ್ಟರ್ ನ ಮಾಜಿ ಕ್ರೀಡಾಪಟು ಕ್ರಿಸ್ಟಿಯಾನೋ ರೆನಾಲ್ಡೋ ಅಭಿಮಾನಿಯೊಂದಿಗೆ ದುರ್ವರ್ತನೆ ತೋರಿದ್ದಕ್ಕಾಗಿ 50,000 ಪೌಂಡ್ ಗಳಷ್ಟು ದಂಡ ವಿಧಿಸಲಾಗಿದ್ದು 2 ಪಂದ್ಯಗಳಿಗೆ ನಿಷೇಧಿಸಲಾಗಿದೆ.
ಕಳೆದ ಸೆಷನ್ ನ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಅಭಿಮಾನಿಯೊಬ್ಬರ ಫೋನ್ ನ್ನು ಕಸಿದು ಎಸೆದದ್ದಕ್ಕೆ ಈ ದಂಡ, ನಿಷೇಧ ವಿಧಿಸಲಾಗಿದೆ.
ಇದನ್ನೂ ಓದಿ: ಮ್ಯಾಂಚೆಸ್ಟರ್ ಯುನೈಟೆಡ್ ತೊರೆದ ರೊನಾಲ್ಡೊ! ಅಭಿಮಾನಿಗಳಿಗೆ ದೊಡ್ಡ ಶಾಕ್
ಯಾವುದೇ ದೇಶದಲ್ಲಿ ರೊನಾಲ್ಡೋ ಬೇರೆ ಯಾವುದೇ ಕ್ಲಬ್ ಗೆ ಸೇರಿದರೂ ಈ ನಿಷೇಧ ಅಲ್ಲಿಯೂ ಅನ್ವಯಿಸಲಿದೆ. ಆದರೆ ವಿಶ್ವಕಪ್ ಗೆ ಮಾತ್ರ ಈ ನಿಷೇಧ ಅನ್ವಯಿಸುವುದಿಲ್ಲ. ಕ್ರಿಸ್ಟಿಯಾನೊ ರೊನಾಲ್ಡೊ ನ.22 ರಂದು ತಕ್ಷಣದಿಂದಲೇ ಜಾರಿಯಾಗುವಂತೆ ಮ್ಯಾಂಚೆಸ್ಟರ್ ಯುನೈಟೆಡ್ ಪ್ರೀಮಿಯರ್ ಲೀಗ್ ತಂಡ ತೊರೆದಿದ್ದಾರೆ ಎಂದು ತಂಡ ಹೇಳಿತ್ತು.
ಇಂಗ್ಲೆಂಡ್ ನ ಫುಟ್ಬಾಲ್ ಸಂಘ ರೆನಾಲ್ಡೋ ಅವರ ದುರ್ವರ್ತನೆಗೆ ಈ ದಂಡ ವಿಧಿಸಿದೆ ಎಂದು ಎಫ್ಎ ಹೇಳಿಕೆಯಲ್ಲಿ ತಿಳಿಸಿದೆ. ಎಫ್.ಎ ಆರೋಪಗಳನ್ನು ರೆನಾಲ್ಡೋ ಒಪ್ಪಿದ್ದು, ವೈಯಕ್ತಿಯ ವಿಚಾರಣೆಗೆ ಮನವಿ ಮಾಡಿದ್ದಾರೆ.