ಅಮೃತ್ ಸರದಿಂದ ಬಂದ ಏರ್ ಇಂಡಿಯಾ ವಿಮಾನದ 30 ಪ್ರಯಾಣಿಕರಿಗೆ ಕೊರೋನಾ; ಇಟಲಿಯಲ್ಲಿ ಎಲ್ಲ 242 ಪ್ರಯಾಣಿಕರ ಕ್ವಾರಂಟೈನ್!

ಭಾರತದ ಅಮೃತ್ ಸರದಿಂದ ರೋಮ್ ಗೆ ಬಂದಿಳಿದಿದ್ದ ಪ್ರಯಾಣಿಕ ವಿಮಾನದ 30 ಮಂದಿ ಪ್ರಯಾಣಿಕರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆಯೇ ಅದೇ ವಿಮಾನದಲ್ಲಿ ಪ್ರಯಾಣಿಸಿದ್ದ ಸಿಬ್ಬಂದಿ ಸಹಿತ 242 ಮಂದಿಯನ್ನು ಇಟಲಿ ಸರ್ಕಾರ ಕ್ವಾರಂಟೈನ್ ಮಾಡಿದೆ.