ಅಮೆರಿಕದ ಐದು ರಾಜ್ಯಗಳಲ್ಲಿ ಚಂಡಮಾರುತ: 80ಕ್ಕೂ ಅಧಿಕ ಜನರು ಸಾವು

ಅಮೆರಿಕದ ಕನಿಷ್ಠ 5 ರಾಜ್ಯಗಳಲ್ಲಿ ಚಂಡಮಾರುತದ ಹೊಡೆತಕ್ಕೆ ಸಿಲುಕಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕೆಂಟುಕಿ ರಾಜ್ಯದಲ್ಲಿಯೇ 70 ಜನರು ಸಾವಿಗೀಡಾಗಿದ್ದಾರೆಂದು ಅಂದಾಜಿಸಲಾಗಿದೆ. ಇನ್ನೂ ಹಲವು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

Linkup