ಅರ್ಜೆಂಟೀನಾ ಗೆಲುವಿನಿಂದ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೆ ಖುಷಿ: ಪ್ರಧಾನಿ ಮೋದಿ

ಮೂರನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾವನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ,  ಭಾನುವಾರ ಫೈನಲ್ ಪಂದ್ಯ, ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. ನವದೆಹಲಿ: ಮೂರನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾವನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ,  ಭಾನುವಾರ ಫೈನಲ್ ಪಂದ್ಯ, ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. ಈ ಭವ್ಯವಾದ ಗೆಲುವಿನಿಂದ ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೆ ಸಂತೋಷವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ: 36 ವರ್ಷಗಳ ಬಳಿಕ 3ನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾ, ಮೆಸ್ಸಿಗೆ ಗೆಲುವಿನ ವಿದಾಯ “ಇದು ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿ ನೆನಪಿನಲ್ಲಿ ಉಳಿಯುತ್ತದೆ! ಫಿಫಾ ವಿಶ್ವಕಪ್ ಚಾಂಪಿಯನ್ ಆದ ಅರ್ಜೆಂಟೀನಾಗೆ ಅಭಿನಂದನೆಗಳು! ಅವರು ಈ ಪಂದ್ಯಾವಳಿಯಲ್ಲಿ ಅದ್ಭುತವಾಗಿ ಆಡಿದ್ದಾರೆ. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ಈ ಭವ್ಯವಾದ ಗೆಲುವಿನಿಂದ ಸಂತೋಷಪಡುತ್ತಾರೆ! ಎಂದು ಮೋದಿ ಟ್ವೀಟ್ ಮಾಡಿದ್ದಾರೆ. This will be remembered as one of the most thrilling Football matches! Congrats to Argentina on becoming #FIFAWorldCup Champions! They’ve played brilliantly through the tournament. Millions of Indian fans of Argentina and Messi rejoice in the magnificent victory! @alferdez — Narendra Modi (@narendramodi) December 18, 2022

ಅರ್ಜೆಂಟೀನಾ ಗೆಲುವಿನಿಂದ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೆ ಖುಷಿ: ಪ್ರಧಾನಿ ಮೋದಿ
Linkup
ಮೂರನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾವನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ,  ಭಾನುವಾರ ಫೈನಲ್ ಪಂದ್ಯ, ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. ನವದೆಹಲಿ: ಮೂರನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾವನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ,  ಭಾನುವಾರ ಫೈನಲ್ ಪಂದ್ಯ, ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. ಈ ಭವ್ಯವಾದ ಗೆಲುವಿನಿಂದ ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೆ ಸಂತೋಷವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ: 36 ವರ್ಷಗಳ ಬಳಿಕ 3ನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾ, ಮೆಸ್ಸಿಗೆ ಗೆಲುವಿನ ವಿದಾಯ “ಇದು ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿ ನೆನಪಿನಲ್ಲಿ ಉಳಿಯುತ್ತದೆ! ಫಿಫಾ ವಿಶ್ವಕಪ್ ಚಾಂಪಿಯನ್ ಆದ ಅರ್ಜೆಂಟೀನಾಗೆ ಅಭಿನಂದನೆಗಳು! ಅವರು ಈ ಪಂದ್ಯಾವಳಿಯಲ್ಲಿ ಅದ್ಭುತವಾಗಿ ಆಡಿದ್ದಾರೆ. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ಈ ಭವ್ಯವಾದ ಗೆಲುವಿನಿಂದ ಸಂತೋಷಪಡುತ್ತಾರೆ! ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಅರ್ಜೆಂಟೀನಾ ಗೆಲುವಿನಿಂದ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೆ ಖುಷಿ: ಪ್ರಧಾನಿ ಮೋದಿ