ಆಗಸ್ಟ್ 10ರವರೆಗೆ 6.53 ಲಕ್ಷ ಕೋಟಿ ರೂ. ನೇರ ತೆರಿಗೆ ಸಂಗ್ರಹ, 15.7% ಏರಿಕೆ

ಪ್ರಸಕ್ತ ಹಣಕಾಸು ವರ್ಷದಲ್ಲಿ ಆಗಸ್ಟ್ 10ರ ವರೆಗೆ ಒಟ್ಟು 6.53 ಲಕ್ಷ ಕೋಟಿ ರೂಪಾಯಿ ನೇರ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಸರಕಾರ ಶುಕ್ರವಾರ ಮಾಹಿತಿ ನೀಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನೇರ ತೆರಿಗೆ ಸಂಗ್ರಹದಲ್ಲಿ ಶೇಕಡಾ 15.7ರಷ್ಟು ಏರಿಕೆ ದಾಖಲಾಗಿದೆ. ಮರುಪಾವತಿ ಬಳಿಕ 5.84 ಲಕ್ಷ ಕೋಟಿ ರೂಪಾಯಿ ನಿವ್ವಳ ನೇರ ತೆರಿಗೆ ಸಂಗ್ರಹವಾಗಿದೆ.