ಆಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರಕ್ಕೆ ಸಾಲ, ಇತರೆ ಸಂಪನ್ಮೂಲಗಳ ನೆರವಿಲ್ಲ: ಐಎಂಎಫ್
ಪ್ರಜಾಪ್ರಭುತ್ವ ಸರ್ಕಾರವನ್ನು ಪತನಗೊಳಿಸಿ ಅಧಿಕಾರಕ್ಕೇರಿರುವ ಆಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರಕ್ಕೆ ಸಧ್ಯಕ್ಕೆ ಸಾಲ ಅಥವಾ ಇತರ ಸಂಪನ್ಮೂಲಗಳ ನೆರವು ನೀಡುವುದಿಲ್ಲ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೇಳಿದೆ.
