'ಆರ್ ಎಸ್ ಎಸ್ ನಿಂದ ನಾನು ಕಲಿಯುವುದು ಏನೂ ಇಲ್ಲ, ಪ್ರಧಾನಿ ಮೋದಿ ಅದರ ಕೈಗೊಂಬೆ': ಹೆಚ್ ಡಿ ಕುಮಾರಸ್ವಾಮಿ 

ಆರ್ ಎಸ್ ಎಸ್ ಶಾಖೆಯಿಂದ ತಮಗೆ ಕಲಿಯುವುದು ಏನೂ ಇಲ್ಲ, ಆರ್ ಎಸ್ ಎಸ್ ನಿಂದ ತರಬೇತಿ ಪಡೆದು ಬಂದವರು ವಿಧಾನಸೌಧದಲ್ಲಿ ಕಲಾಪ ನಡೆಯುವಾಗ ನೀಲಿ ಚಿತ್ರ ವೀಕ್ಷಣೆ ಮಾಡುತ್ತಿರುತ್ತಾರೆ ಎಂದು ಬಿಜೆಪಿ ನಾಯಕರಿಗೆ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Linkup