ಆಸ್ಟ್ರೇಲಿಯಾ: 4ನೇ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಎಸ್. ಜೈಶಂಕರ್ ಭಾಗಿ

ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ಶುಕ್ರವಾರ ನಾಲ್ಕನೇ ಕ್ವಾಡ್ ವಿದೇಶಾಂಗ ಸಚಿವರ ಸಭೆ ನಡೆಯಿತು. ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಮಾರಿಸ್ ಪೇನ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಮತ್ತು ಜಪಾನ್ ವಿದೇಶಾಂಗ ಸಚಿವ ಹಯಾಶಿ ಯೋಶಿಮಾಸಾ ಸಭೆಯಲ್ಲಿ ಭಾಗವಹಿಸಿದರು.