ಆಸ್ಟ್ರೇಲಿಯನ್ ಓಪನ್: ಟೆನಿಸ್ ಮಹಿಳಾ ಸಿಂಗಲ್ಸ್ ಪ್ರಶಸ್ತಿ ಗೆದ್ದ ಆಸ್ಟ್ರೇಲಿಯಾದ ಆಶ್ ಬಾರ್ಟಿ

ಟೆನಿಸ್ ಆಟಗಾರ್ತಿ ಆಶ್ ಬಾರ್ಟಿ ಈ ಬಾರಿಯ ಆಸ್ಟ್ರೇಲಿಯನ್ ಓಪನ್ ಫೈನಲ್‌ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಆಶ್ ಬಾರ್ಟಿ ಅವರು ತನ್ನ ತವರಿಗೆ 44 ವರ್ಷಗಳ ಬಳಿಕ ಮಹಿಳಾ ವಿಭಾಗದಲ್ಲಿ ಗ್ರ್ಯಾಂಡ್ ಸ್ಲಮ್ ಪ್ರಶಸ್ತಿ ತಂದುಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.

Linkup