ಇಟಲಿ ಆತಿಥ್ಯದ ಜಿ20 ಸಭೆಯಲ್ಲಿ ಹವಾಮಾನ ಬದಲಾವಣೆ ತಡೆ ಮೂಲ ಮಂತ್ರ: ರಷ್ಯಾ, ಚೀನಾ ನಾಯಕರು ಪಾಲ್ಗೊಳ್ಳುತ್ತಿಲ್ಲ

ಜಿ20 ಶೃಂಗಸಭೆಯು ಇಟಲಿಯ ರೋಮ್‌ನಲ್ಲಿ ಅಕ್ಟೋಬರ್ 30 ಮತ್ತು 31 ರಂದು ನಡೆಯಲಿದೆ ಮತ್ತು ಹವಾಮಾನ ಬದಲಾವಣೆ, ಅಫ್ಘಾನಿಸ್ತಾನ ಮತ್ತು ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಳ್ಳುವುದು ಸೇರಿದಂತೆ ಹಲವಾರು ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ.

Linkup