ಇದೇ ಮೊದಲು, ಮನುಷ್ಯನಿಗೆ ಹಂದಿ ಹೃದಯ ಕಸಿ ಮಾಡಿದ ಅಮೆರಿಕದ ಸರ್ಜನ್ಸ್!

ವೈದ್ಯಕೀಯ ವಿಜ್ಞಾನದಲ್ಲಿ ಇದೇ ಮೊದಲ ಬಾರಿ ಎಂಬಂತೆ  ಜೀವ ಉಳಿಸುವ ಕೊನೆಯ ಪ್ರಯತ್ನವಾಗಿ ಹಂದಿಯ ಹೃದಯವನ್ನು ರೋಗಿಯೊಬ್ಬರಿಗೆ ವೈದ್ಯರು ಕಸಿ ಮಾಡಿದ್ದಾರೆ. ಅತ್ಯುತ್ತಮ ಪ್ರಾಯೋಗಿಕ ಶಸ್ತ್ರಚಿಕಿತ್ಸೆಯಾದ ಮೂರು ದಿನಗಳ ನಂತರ ಆತ ಚೆನ್ನಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ಮೇರಿಲ್ಯಾಂಡ್ ಆಸ್ಪತ್ರೆ ಸೋಮವಾರ ತಿಳಿಸಿದೆ. 

Linkup