'ಇವೆಲ್ಲ ಊಹಾಪೋಹ': ಕರ್ನಾಟಕ ಸಿಎಂ ಬದಲಾವಣೆ ಕುರಿತು ಸದಾನಂದ ಗೌಡ ಮಾತು!
ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಮತ್ತು ಕೊರೋನಾ ನಿರ್ವಹಣೆ ಕುರಿತು ಬಿಜೆಪಿ ಹೈಕಮಾಂಡ್ ಸಂತಸಗೊಂಡಿರುವುದರಿಂದ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಮಾಜಿ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ.
