ಇಸ್ಲಾಮಾಬಾದ್ ನ ಭಾರತೀಯ ಹೈ ಕಮಿಷನ್ ಕಚೇರಿ ಬಳಿ ಪಾಕ್ ಡ್ರೋನ್ ಹಾರಾಟ: ಭಾರತ ತೀವ್ರ ಪ್ರತಿಭಟನೆ!
ಪಾಕಿಸ್ತಾನ ಭಾರತದ ವಿರುದ್ಧ ಹೊಸ ಆಯುಧವನ್ನು ಪ್ರಯೋಗಿಸುತ್ತಿದೆ. ಜಮ್ಮುವಿನಲ್ಲಿ ಪಾಕ್ ಡ್ರೋನ್ ಪತ್ತೆಯಾದ ಬಳಿಕ ಈಗ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈ ಕಮಿಷನ್ ಕಚೇರಿಯಲ್ಲಿ ಪಾಕಿಸ್ತಾನದ ಡ್ರೋನ್ ಪತ್ತೆಯಾಗಿದೆ.
![ಇಸ್ಲಾಮಾಬಾದ್ ನ ಭಾರತೀಯ ಹೈ ಕಮಿಷನ್ ಕಚೇರಿ ಬಳಿ ಪಾಕ್ ಡ್ರೋನ್ ಹಾರಾಟ: ಭಾರತ ತೀವ್ರ ಪ್ರತಿಭಟನೆ!](https://media.kannadaprabha.com/uploads/user/imagelibrary/2021/7/2/original/Indian-1.jpg)