ಉಕ್ರೇನ್ ನಲ್ಲಿ ಮಿಲಿಟರಿ ಕಾರ್ಯಾಚರಣೆ ಘೋಷಿಸಿದ ರಷ್ಯಾ, ಮಧ್ಯೆ ಪ್ರವೇಶಿಸಿದರೆ ತಕ್ಕ ಪರಿಣಾಮ ಎದುರಿಸಿ: ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ

ಅತ್ತ ಆಕ್ರಮಣಕಾರಿ ಯುದ್ಧ ಭೀತಿಯಿಂದ ಉಕ್ರೇನ್ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡುತ್ತಿದ್ದಂತೆ ಇತ್ತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ್ದಾರೆ. ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ಅವರು ಉಕ್ರೇನ್ ನ ಮಿಲಿಟರಿಗೆ ಕರೆ ನೀಡಿದ್ದಾರೆ. 

Linkup