ಉಕ್ರೇನ್ ನಲ್ಲಿ ಸಿಲುಕಿರುವ ನೆರೆ ರಾಷ್ಟ್ರದ, ಅಭಿವೃದ್ಧಿಶೀಲ ರಾಷ್ಟ್ರಗಳ ಜನತೆಗೆ ಸಹಾಯ ಮಾಡಲು ಸಿದ್ಧ: ಭಾರತ 

ಉಕ್ರೇನ್ ನಲ್ಲಿ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಭಾರತ ಸರ್ಕಾರ ಆತಂಕ ವ್ಯಕ್ತಪಡಿಸಿದ್ದು, ನೆರೆ ರಾಷ್ಟ್ರಗಳ, ಅಭಿವೃದ್ಧಿಶೀಲ ರಾಷ್ಟ್ರಗಳ ಜನತೆಗೆ ಸಹಾಯ ಮಾಡಲು ಸಿದ್ಧವಿರುವುದಾಗಿ ಹೇಳಿದೆ. 

Linkup