ಉಕ್ರೇನ್ ಪರಿಸ್ಥಿತಿ ಬಗ್ಗೆ ಭಾರತಕ್ಕೆ ಯುರೋಪಿಯನ್ ಒಕ್ಕೂಟ ಮಾಹಿತಿ
ಉಕ್ರೇನ್ ನಲ್ಲಿನ ಪರಿಸ್ಥಿತಿ ಮೌಲ್ಯಮಾಪನದ ಬಗ್ಗೆ ಯೂರೋಪಿಯನ್ ಒಕ್ಕೂಟ ಭಾರತವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಒಂದು ವೇಳೆ ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದರೆ ಆಗುವ ಸಂಭಾವ್ಯ ಪರಿಣಾಮಗಳ ಬಗ್ಗೆಯೂ ಈ ರಾಷ್ಟ್ರಗಳು ಯೋಚಿಸುತ್ತಿವೆ.
