ಉಗ್ರ ಹಫೀಜ್ ಸಯೀದ್ ನಿವಾಸದ ದಾಳಿಯ ಹಿಂದೆ ಭಾರತದ 'ರಾ' ಕೈವಾಡ: ಪಾಕಿಸ್ತಾನ ಎನ್ಎಸ್ಎ

ಲಾಹೋರ್‌ನ ಜೋಹರ್ ಟೌನ್‌ನಲ್ಲಿ ನಡೆದ ಸ್ಫೋಟದ ತನಿಖೆಯ ವೇಳೆ ಸಿಕ್ಕಿರುವ ಸಾಕ್ಷ್ಯಗಳು 'ಭಾರತೀಯ ಪ್ರಾಯೋಜಿತ ಭಯೋತ್ಪಾದನೆ'ಯನ್ನು ಸೂಚಿಸಿವೆ ಎಂದು ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಮೊಯೀದ್ ಯೂಸುಫ್ ಹೇಳಿದ್ದಾರೆ.

Linkup