ಉಪ ಚುನಾವಣೆ: ಹಾನಗಲ್, ಸಿಂಧಗಿಯಲ್ಲಿ ಕಾಂಗ್ರೆಸ್ - ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರಗಳ ಸಲ್ಲಿಕೆ

ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆ ಕಾವು ರಾಜ್ಯದಲ್ಲಿ ನಿಧಾನವಾಗಿ ಕಾವೇರತೊಡಗಿದೆ.  ಹಾನಗಲ್ ನಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ನಾಮಪತ್ರ ಸಲ್ಲಿಸಿದರು.

Linkup