ಎನ್‌ಸಿಪಿಯ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ನೇಮಕ: ಶರದ್ ಪವಾರ್ ಘೋಷಣೆ

ಎನ್‌ಸಿಪಿ 25 ನೇ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದು ಈ ವೇಳೆ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಸುಪ್ರಿಯಾ ಸುಳೆ ಹಾಗೂ ಪ್ರಫುಲ್ ಪಟೇಲ್ ಅವರನ್ನು ಎನ್‌ಸಿಪಿಯ ಕಾರ್ಯಾಧ್ಯಕ್ಷರನ್ನಾಗಿ ಘೋಷಿಸಿದ್ದಾರೆ. ಎನ್‌ಸಿಪಿಯ ಪ್ರಮುಖ ನಾಯಕ ಅಜಿತ್ ಪವಾರ್ ಅವರ ಸಮ್ಮುಖದಲ್ಲಿ ಈ ಘೋಷಣೆ ಮಾಡಲಾಗಿದೆ.

Linkup