'ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ'; ರೆಬೆಲ್ ನಾಯಕರಿಗೆ ಸಿಎಂ ಬೊಮ್ಮಾಯಿ ಖಡಕ್ ಮಾತು
ಸಂಪುಟ ರಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನಲೆಯಲ್ಲಿ ಖಡಕ್ ತಿರುಗೇಟು ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.


Admin 






