ಎಸ್ ಟಿ ಮೀಸಲಾತಿ ಹೆಚ್ಚಳ: ಒಂದು ವಾರದಲ್ಲಿ ಸರ್ವಪಕ್ಷ ಸಭೆ ಕರೆದು ತೀರ್ಮಾನ ಎಂದ ಸಿಎಂ ಬೊಮ್ಮಾಯಿ
ಎಸ್ ಟಿ ಮೀಸಲಾತಿಯನ್ನು ಶೇಕಡಾ 7.5 ರಷ್ಟು ಹೆಚ್ಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆದು ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.
![ಎಸ್ ಟಿ ಮೀಸಲಾತಿ ಹೆಚ್ಚಳ: ಒಂದು ವಾರದಲ್ಲಿ ಸರ್ವಪಕ್ಷ ಸಭೆ ಕರೆದು ತೀರ್ಮಾನ ಎಂದ ಸಿಎಂ ಬೊಮ್ಮಾಯಿ](https://media.kannadaprabha.com/uploads/user/imagelibrary/2022/9/9/original/cmbommai.jpg)