ಏಷ್ಯನ್ ಗೇಮ್ಸ್ 2023: ಸ್ಕ್ವಾಷ್‌ ಮಿಕ್ಸೆಡ್​ ಡಬಲ್ಸ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ದೀಪಿಕಾ-ಹರಿಂದರ್!

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಗುರುವಾರ ಕೂಡ ಮುಂದುವರಿದಿದೆ. 12 ದಿನವಾದ ಇಂದು ಭಾರತ ಎರಡು ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಗುರುವಾರ ಕೂಡ ಮುಂದುವರಿದಿದೆ. 12 ದಿನವಾದ ಇಂದು ಭಾರತ ಎರಡು ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. ಕ್ವಾಷ್‌ ಮಿಕ್ಸೆಡ್​ ಡಬಲ್ಸ್​ನಲ್ಲಿ ದೀಪಿಕಾ ಪಳ್ಳಿಕಲ್‌​ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ ಜೋಡಿಯನ್ನು 2-0(11-10, 11-10) ಅಂತರದಿಂದ ಮಣಿಸಿ ಚಿನ್ನದ ಪದಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಭಾರತದ ಚಿನ್ನದ ಪದಕ ಸಂಖ್ಯೆ 20ಕ್ಕೆ ಏರಿದೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್ 2023: ಚಿನ್ನ ಗೆದ್ದ ನೀರಜ್ ಚೋಪ್ರಾ, ಪುರುಷರ ರಿಲೇ ತಂಡ; ಹಾಕಿ ಫೈನಲ್ ಗೆ ಭಾರತ ಪುರುಷರ ತಂಡ ಲಗ್ಗೆ! ಭಾರತದ ಅನುಭವಿ ಜೋಡಿಯ ಮುಂದೆ ಮಲೇಷ್ಯಾದ ಐಫಾ ಬಿಂಟಿ ಅಜ್ಮಾನ್ ಮತ್ತು ಮೊಹಮ್ಮದ್ ಸಯಾಫಿಕ್ ಬಿನ್ ಮೊಹಮ್ಮದ್ ಜೋಡಿ ಸಂಪೂರ್ಣ ವಿಫಲಗೊಂಡಿತು. ದಿನದ ಆರಂಭದಲ್ಲಿ ನಡೆದ ಮಹಿಳೆಯರ ಕಾಂಪೌಂಡ್ ಆರ್ಚರಿ ಸ್ಪರ್ಧೆಯಲ್ಲಿ ಭಾರತದ ಜ್ಯೋತಿ ವೆನ್ನಮ್, ಅದಿತಿ ಸ್ವಾಮಿ, ಪರ್ನೀತ್ ಕೌರ್ ಅವನ್ನೊಳಗೊಂಡ ತಂಡ ಚಿನ್ನದ ಪದಕ ಜಯಿಸಿದ್ದು. ಸದ್ಯ ಒಂದೇ ದಿನ ಎರಡು ಚಿನ್ನ ಗೆದ್ದ ಭಾರತಕ್ಕೆ ಗುರುವಾರ ಅದೃಷ್ಟದ ದಿನವಾಗಿದೆ. ಭಾರತದ ಮಹಿಳಾ ಕಾಂಪೌಡ್ ಆರ್ಚರಿ ತಂಡ ಚೈನೀಸ್ ತೈಪೆ ತಂಡವನ್ನು ಮಣಿಸಿದ್ದು, ಚಿನ್ನದ ಪದಕವನ್ನು ಗೆದ್ದುಕೊಂಡಿದೆ. ಫೈನಲ್ ಸೆಣೆಸಾಟದಲ್ಲಿ ಭಾರತ ತಂಡ ಎದುರಾಳಿ ವಿರುದ್ಧ 230-229 ಅಂತರದಿಂದ ಗೆಲುವು ಸಾಧಿಸಿದ್ದು ಭಾರತದ ಆರ್ಚರ್‌ಗಳಾದ ಜ್ಯೋತಿ ವೆನ್ನಮ್, ಅದಿತಿ ಸ್ವಾಮಿ ಮತ್ತು ಪರ್ನೀತ್ ಕೌರ್ ಅವರನ್ನು ಒಳಗೊಂಡ ತಂಡ ಈ ಸಾಧನೆ ಮಾಡಿದೆ.

ಏಷ್ಯನ್ ಗೇಮ್ಸ್ 2023: ಸ್ಕ್ವಾಷ್‌ ಮಿಕ್ಸೆಡ್​ ಡಬಲ್ಸ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ದೀಪಿಕಾ-ಹರಿಂದರ್!
Linkup
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಗುರುವಾರ ಕೂಡ ಮುಂದುವರಿದಿದೆ. 12 ದಿನವಾದ ಇಂದು ಭಾರತ ಎರಡು ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಗುರುವಾರ ಕೂಡ ಮುಂದುವರಿದಿದೆ. 12 ದಿನವಾದ ಇಂದು ಭಾರತ ಎರಡು ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. ಕ್ವಾಷ್‌ ಮಿಕ್ಸೆಡ್​ ಡಬಲ್ಸ್​ನಲ್ಲಿ ದೀಪಿಕಾ ಪಳ್ಳಿಕಲ್‌​ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ ಜೋಡಿಯನ್ನು 2-0(11-10, 11-10) ಅಂತರದಿಂದ ಮಣಿಸಿ ಚಿನ್ನದ ಪದಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಭಾರತದ ಚಿನ್ನದ ಪದಕ ಸಂಖ್ಯೆ 20ಕ್ಕೆ ಏರಿದೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್ 2023: ಚಿನ್ನ ಗೆದ್ದ ನೀರಜ್ ಚೋಪ್ರಾ, ಪುರುಷರ ರಿಲೇ ತಂಡ; ಹಾಕಿ ಫೈನಲ್ ಗೆ ಭಾರತ ಪುರುಷರ ತಂಡ ಲಗ್ಗೆ! ಭಾರತದ ಅನುಭವಿ ಜೋಡಿಯ ಮುಂದೆ ಮಲೇಷ್ಯಾದ ಐಫಾ ಬಿಂಟಿ ಅಜ್ಮಾನ್ ಮತ್ತು ಮೊಹಮ್ಮದ್ ಸಯಾಫಿಕ್ ಬಿನ್ ಮೊಹಮ್ಮದ್ ಜೋಡಿ ಸಂಪೂರ್ಣ ವಿಫಲಗೊಂಡಿತು. ದಿನದ ಆರಂಭದಲ್ಲಿ ನಡೆದ ಮಹಿಳೆಯರ ಕಾಂಪೌಂಡ್ ಆರ್ಚರಿ ಸ್ಪರ್ಧೆಯಲ್ಲಿ ಭಾರತದ ಜ್ಯೋತಿ ವೆನ್ನಮ್, ಅದಿತಿ ಸ್ವಾಮಿ, ಪರ್ನೀತ್ ಕೌರ್ ಅವನ್ನೊಳಗೊಂಡ ತಂಡ ಚಿನ್ನದ ಪದಕ ಜಯಿಸಿದ್ದು. ಸದ್ಯ ಒಂದೇ ದಿನ ಎರಡು ಚಿನ್ನ ಗೆದ್ದ ಭಾರತಕ್ಕೆ ಗುರುವಾರ ಅದೃಷ್ಟದ ದಿನವಾಗಿದೆ. ಭಾರತದ ಮಹಿಳಾ ಕಾಂಪೌಡ್ ಆರ್ಚರಿ ತಂಡ ಚೈನೀಸ್ ತೈಪೆ ತಂಡವನ್ನು ಮಣಿಸಿದ್ದು, ಚಿನ್ನದ ಪದಕವನ್ನು ಗೆದ್ದುಕೊಂಡಿದೆ. ಫೈನಲ್ ಸೆಣೆಸಾಟದಲ್ಲಿ ಭಾರತ ತಂಡ ಎದುರಾಳಿ ವಿರುದ್ಧ 230-229 ಅಂತರದಿಂದ ಗೆಲುವು ಸಾಧಿಸಿದ್ದು ಭಾರತದ ಆರ್ಚರ್‌ಗಳಾದ ಜ್ಯೋತಿ ವೆನ್ನಮ್, ಅದಿತಿ ಸ್ವಾಮಿ ಮತ್ತು ಪರ್ನೀತ್ ಕೌರ್ ಅವರನ್ನು ಒಳಗೊಂಡ ತಂಡ ಈ ಸಾಧನೆ ಮಾಡಿದೆ. ಏಷ್ಯನ್ ಗೇಮ್ಸ್ 2023: ಸ್ಕ್ವಾಷ್‌ ಮಿಕ್ಸೆಡ್​ ಡಬಲ್ಸ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ದೀಪಿಕಾ-ಹರಿಂದರ್!