ಒಂದೇ ದಿನ ಎರಡು ಬಾರಿ ವೇದಿಕೆ ಹಂಚಿಕೊಂಡ ಪ್ರಧಾನಿ ಮೋದಿ-ಉದ್ಧವ್ ಠಾಕ್ರೆ

PM Modi in Mumbai: ಪ್ರಧಾನಿ ನರೇಂದ್ರ ಮೋದಿ ಅವರು ಮುಂಬಯಿಯಲ್ಲಿ ಒಂದೇ ದಿನ ಎರಡು ಕಾರ್ಯಕ್ರಮಗಳಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಜತೆ ವೇದಿಕೆ ಹಂಚಿಕೊಂಡಿದ್ದಾರೆ. ಪರಸ್ಪರ ವಾಗ್ದಾಳಿಗಳ ಬಳಿಕ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ಕುತೂಹಲ ಮೂಡಿಸಿದೆ.