'ಕೈ' ಸಿಎಂ ಅಭ್ಯರ್ಥಿ: ಸಿದ್ದರಾಮಯ್ಯ ಪರ ಶಾಸಕರ ಬ್ಯಾಟಿಂಗ್, ನನಗೂ ಅವರ ಹೇಳಿಕೆಗೂ ಸಂಬಂಧವಿಲ್ಲ ಎಂದ ಮಾಜಿ ಸಿಎಂ!

ಇತ್ತ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ, ಸಿಎಂ ಯಡಿಯೂರಪ್ಪನವರ ಬದಲಾವಣೆಯ ಕೂಗು ಸ್ವಲ್ಪ ತಣ್ಣಗಾಗುತ್ತಿದ್ದಂತೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಕನಸು ಕಾಣುತ್ತಿರುವ ಕಾಂಗ್ರೆಸ್ ನಲ್ಲಿ ಸಿಎಂ ಕೂಗು ಜೋರಾಗುತ್ತಿದೆ.