ಕಾಂಗ್ರೆಸ್ ನೊಳಗೆ ಹಲವು ರಾಜಕೀಯ ಬೆಳವಣಿಗೆ, ಅಪಸ್ವರ: ಕಬಿನಿ ಹಿನ್ನೀರು ರೆಸಾರ್ಟ್ ನಲ್ಲಿ ಸಿದ್ದರಾಮಯ್ಯ ವಿಶ್ರಾಂತಿ!

ತಮ್ಮ ಬಾದಾಮಿ ಕ್ಷೇತ್ರದ ಪ್ರವಾಸ ಮತ್ತು ಮೇಕೆದಾಟು ಪಾದಯಾತ್ರೆ ಮುಗಿಸಿಕೊಂಡು ಬಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಈಗ ಸ್ವಲ್ಪ ದಿನಗಳ ಮಟ್ಟಿಗೆ ಹೆಚ್ ಡಿ ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನ ಬಳಿಯ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.