ಕಾಂಗ್ರೆಸ್ ಹಾಗೂ ಬಿಜೆಪಿಗೆ ಬೇರೆ ಬೇರೆ ಸಂವಿಧಾನವಿದೆಯೆ? ಸಿದ್ದರಾಮಯ್ಯಗೆ ಸಚಿವ ಈಶ್ವರಪ್ಪ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಆಯುಕ್ತರೊಂದಿಗೆ ಸಭೆ ನಡೆಸಲು ಅನುಮತಿ ನೀಡದ ಕಾರಣ ಹಕ್ಕುಚ್ಯುತಿ  ನಿರ್ಣಯ ಮಂಡಿಸಲು ತೀರ್ಮಾನಿಸಿದ ಬಗ್ಗೆ ಪ್ರತಿಕ್ರಯಿಸಿರುವ ಆರ್‌ಡಿಪಿಆರ್ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್  ಮತ್ತು ಬಿಜೆಪಿಗೆ ಬೇರೆ ಬೇರೆ ಸಂವಿಧಾನಗಳಿದೆಯೆ ಎಂದು ಪ್ರಶ್ನಿಸಿದ್ದಾರೆ.

Linkup