ಕಚೇರಿ ಮುಚ್ಚಿದ ಮಾತ್ರಕ್ಕೆ ಅಫ್ಘಾನಿಸ್ತಾನ ಕೈಬಿಟ್ಟಿದ್ದೇವೆ ಎಂದರ್ಥವಲ್ಲ: ಭಾರತೀಯ ರಾಯಭಾರಿ ರುದ್ರೇಂದ್ರ ಟಂಡನ್

ಕಚೇರಿ ಮುಚ್ಚಿದೆ ಎಂದ ಮಾತ್ರಕ್ಕೆ ತಾವು ಅಫ್ಘಾನಿಸ್ತಾನದ ಜನರನ್ನು ಕೈಬಿಟ್ಟಿದ್ದೇವೆ ಎಂದರ್ಥವಲ್ಲ. ಅವರೊಂದಿಗೆ ನಮ್ಮ ಸಂವಹನವನ್ನು ಮುಂದುವರಿಸಲು ಪ್ರಯತ್ನಿಸುತ್ತೇವೆ ಎಂದು ಆಫ್ಘಾನಿಸ್ತಾನದ ಭಾರತೀಯ ರಾಯಭಾರಿ ರುದ್ರೇಂದ್ರ ಟಂಡನ್ ಹೇಳಿದ್ದಾರೆ.