'ಕಟುಕರ ಕೈಯ್ಯಲ್ಲಿ ಕನ್ನಡ ಸಿಕ್ಕಿಕೊಂಡಿದೆ, ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ?': ಎಚ್.ಡಿ. ಕುಮಾರಸ್ವಾಮಿ ಆಕ್ರೋಶ

‘ಯುಜಿಸಿ–ಎನ್‌ಇಟಿ’ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯ ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, 'ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ' ಎಂದಿದ್ದಾರೆ.

Linkup