ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ಬರಬೇಕಿದ್ದ ಹಣ ತಡೆಹಿಡಿದಿದ್ದು ನಿಜ: ಸಿದ್ದರಾಮಯ್ಯ

15ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಕರ್ನಾಟಕಕ್ಕೆ ಬರಬೇಕಿದ್ದ 5495 ಕೋಟಿ ರೂ.ಗಳನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಡೆ ಹಿಡಿದಿದ್ದು ನಿಜ. ಇದು ಆಯೋಗವೇ ನೀಡಿದ ಮಾಹಿತಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.