ಕಂದಹಾರ್ ನಲ್ಲಿ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬರ್ ದಾಳಿ:  33 ಜನರ ಸಾವು

ಅಫ್ಘಾನಿಸ್ತಾನದ ಕಂದಹಾರ್ ನ ಶಿಯಾ ಮಸೀದಿಯೊಂದರಲ್ಲಿ  ಇಂದು ನಡೆದ ಆತ್ಮಾಹುತಿ ಬಾಂಬರ್ ದಾಳಿಯಲ್ಲಿ 33 ಜನರು ಬಲಿಯಾಗಿದ್ದು, 74 ಜನರು ಗಾಯಗೊಂಡಿರುವುದಾಗಿ ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.

Linkup