'ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ!?'

: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಷ್ಟೊಂದು ಧನ ಸಂಪಾದಿಸಿದ್ದು ಹೇಗೆ? ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ ಎಂದು ಭಾರತೀಯ ಬಿಜೆಪಿ ಪ್ರಶ್ನಿಸಿದೆ.

Linkup