ಕೌನ್ಸಿಲ್ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷೆ, ಸರ್ಕಾರ ಮನಸ್ಸು ಮಾಡಿದ್ರೆ ಏನು ಬೇಕಾದ್ರು ಮಾಡಬಹುದು ಎಂಬುದಕ್ಕೆ ಕಾಶಿ ವಿಶ್ವನಾಥನ ಕಾರಿಡಾರ್ ಸಾಕ್ಷಿ: ಸಿಎಂ ಬೊಮ್ಮಾಯಿ
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸ್ಥಾನ ಪಡೆದು ಗೆಲ್ಲಲಿದೆ, ಪಕ್ಷಕ್ಕೆ ಉತ್ತಮ ಫಲಿತಾಂಶ ದೊರಕಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
