ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಪದಕ, ಬೆಳ್ಳಿ ಗೆದ್ದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್
ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ನೈಜೀರಿಯಾದ ಒಡುನಾಯೊ ಫೋಲ್ಸಾಡೊ ಎದುರು ಪರಾಭವಗೊಂಡ ನಂತರ ಅನ್ಶು ಮಲಿಕ್ ಬೆಳ್ಳಿ ಪದಕ ಪಡೆದರು.
![ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಪದಕ, ಬೆಳ್ಳಿ ಗೆದ್ದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್](https://media.kannadaprabha.com/uploads/user/imagelibrary/2022/8/5/original/Anshu_Malik.jpg)