ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಚಿನ್ನ; ಲಾನ್ ಬೌಲ್ಸ್ ನಲ್ಲಿ ಇತಿಹಾಸ ಸೃಷ್ಟಿಸಿದ ವನಿತಾ ತಂಡ
ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ಐದನೇ ದಿನವಾದ ಮಂಗಳವಾರ ಅಪರೂಪದ ಕ್ರೀಡೆಯಾದ ಲಾನ್ ಬೌಲ್ಸ್ ನಲ್ಲಿ ಭಾರತದ ಮಹಿಳೆಯರ ತಂಡ ಮೊದಲ ಬಾರಿ ಚಿನ್ನ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ.


Admin 






